ಬೆಂಗಳೂರಿನ ಮಲ್ಲೇಶ್ವರದಲ್ಲಿ ಬಿಹಾರಿ ಕಾರ್ಮಿಕರು ಕನ್ನಡಿಗರ ಮೇಲೆ ಗೂಂಡಾಗಿರಿ ನಡೆಸಿದ್ದಾರೆ.... ಇದರ ವಿರುದ್ಧ ಕರವೇ ಪ್ರತಿಭಟನೆ ನಡೆಸಿ, ಗೂಂಡಾಗಿರಿ ನಡೆಸಿದ ಬಿಹಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಪೋಲೀಸರನ್ನು ಆಗ್ರಹಿಸಿದೆ.
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Friday, December 05, 2008
ಗುಂಪುಗಳು: ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ವಲಸೆ / Migration