ಬೆಂಗಳೂರು ನಗರ, ಬೆಳಗಾವಿ, ರಾಯಚೂರು, ಕಲ್ಬುರ್ಗಿ, ಬೀದರ್, ಚಾಮರಾಜನಗರ ಹಾಗು ಬಳ್ಳಾರಿಯಲ್ಲಿ ಸರಕಾರಿ ಕನ್ನಡ ಶಾಲೆಗಳನ್ನು ದತ್ತು ಪಡೆಯುವ ಯೋಜನೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ಹಾಕಿಕೊಂಡಿದೆ.ಇದರ ವರದಿಯನ್ನು ಇಲ್ಲಿ ಓದಿ.