ಸರ್ಕಾರಿ ಮತ್ತು ಅರೆ ಸರ್ಕಾರಿ ಕಟ್ಟಡಗಳ ಮೇಲೆ ಕನ್ನಡ ಬಾವುಟವನ್ನು ಹಾರಿಸಬಾರದು ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಹೋರಾಟ ನಡೆಸಿದ್ದರ ಫಲವಾಗಿ ಕರ್ನಾಟಕ ಸರ್ಕಾರ ಈ ಆದೇಶವನ್ನು ಹಿಂತೆಗೆದುಕೊಂಡಿದೆ.
ಅದರ ವರದಿಯನ್ನು ಇಲ್ಲಿ ನೋಡಿ.
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Thursday, June 11, 2009
ಗುಂಪುಗಳು: ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ಸ್ವಾಭಿಮಾನ / Self Respect