ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಹೋರಾಟ ನಡೆಸುತ್ತಿದ್ದ ರೈತರನ್ನು ಪೊಲೀಸರು ಅಮಾನವೀಯವಾಗಿ ನಡೆಸಿಕೊಳ್ಳುತ್ತಿರುವುದನ್ನು ವಿರೋಧಿಸಿ ನಮ್ಮ ರಕ್ಷಣಾ ವೇದಿಕೆಯ ಕಾರ್ಯಕರ್ತರು, ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರ ನೇತ್ರತ್ವದಲ್ಲಿ ಇಂದು ಬೆಂಗಳೂರಿನ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿದರು. ಇದರ ಬಗ್ಗೆ ಪತ್ರಿಕಾ ವರದಿಯನ್ನು ಕೆಳಗೆ ನೋಡಿ.
ಪೋಸ್ಟ್ ಬರೆದವರು: ಕರ್ನಾಟಕ ರಕ್ಷಣಾ ವೇದಿಕೆ , ಸಮಯ: Wednesday, January 06, 2010