Friday, May 14, 2010

ರಾಜ್ಯಸಭೆಗೆ ಕನ್ನಡಿಗರನ್ನೇ ಆಯ್ಕೆ ಮಾಡಿ

ಕರ್ನಾಟಕದಿಂದ ಆಯ್ಕೆಯಾದ ಕೆಲವು ರಾಜ್ಯಸಭೆ ಸದಸ್ಯರ ಅವಧಿ ಪೂರ್ಣಗೊಳ್ಳಲಿದ್ದು, ಹೊಸ ರಾಜ್ಯಸಭೆ ಸದಸ್ಯರಿಗಾಗಿ ಮುಂದಿನ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಈ ಬಾರಿಯ ಚುನಾವಣೆಯಲ್ಲಿ ಕನ್ನಡಿಗರನ್ನು ಮಾತ್ರ ಆಯ್ಕೆ ಮಾಡಿ,ರಾಜ್ಯಸಭೆಯಲ್ಲಿ ಕನ್ನಡ ಡಿಂಡಿಮ ಮೊಳಗಿಸಬೇಕೆಂದು ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ,ಕಾಂಗ್ರೆಸ್ ಮತ್ತು ಜೆಡಿಎಸ್ ಅನ್ನು ಕರ್ನಾಟಕ ರಕ್ಷಣಾ ವೇದಿಕೆಯು ಒತ್ತಾಯಿಸಿದೆ.

ಈ ವಿಷಯದ ಬಗೆಗಿನ ಪತ್ರಿಕಾ ವರದಿನ್ನು ನೋಡಿ-