Saturday, April 9, 2011

ಜನಲೋಕಪಾಲ ಮಸೂದೆ: ಕರವೇ ಪ್ರತಿಭಟನೆ

ಜನಲೋಕಪಾಲ ಮಸೂದೆ ಜಾರಿಗೆ ಆಗ್ರಹಿಸಿ ನಿರಶನ ನಡೆಸುತ್ತಿರುವ ಅಣ್ಣಾ ಹಜಾರೆ ಅವರನ್ನು ಬೆಂಬಲಿಸಿ ನಮ್ಮ ವೇದಿಕೆಯ ಕಾರ್ಯಕರ್ತರು ಶುಕ್ರವಾರ 08-04-2011 ರಂದು ಪುರಭವನದ ಮುಂಭಾಗದಲ್ಲಿ ಧರಣಿ ನಡೆಸಿದರು.