ಲೋಕಾಯುಕ್ತರಾದ ಸಂತೋಷ್ ಹೆಗಡೆಯವರು ಸಲ್ಲಿಸಿರುವ ಅಕ್ರಮ ಗಣಿಗಾರಿಕೆ ಕುರಿತ ವರದಿಯಲ್ಲಿ ಮುಖ್ಯಮಂತ್ರಿಗಳ ಹೆಸರು ಪ್ರಸ್ತಾಪವಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿ ಮುಂದಿನ ತನಿಖೆಗೆ ಸಹಕರಿಸಬೇಕೆಂದು ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆವು.
ಹಾಕಿದವರು
ಕರ್ನಾಟಕ ರಕ್ಷಣಾ ವೇದಿಕೆ
ಸಮಯ:-
8:12 PM
Labels: ಆಡಳಿತ / Administration, ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ಗಣಿ / Mines