Wednesday, August 3, 2011

ಲೋಕಾಯುಕ್ತ ಸಂತೋಷ್ ಹೆಗಡೆಯವರಿಗೆ ಆತ್ಮೀಯ ಬೀಳ್ಕೊಡುಗೆ

ಅಕ್ರಮ ಗಣಿಗಾರಿಕೆಯ ಕುರಿತು ವರದಿ ಸಲ್ಲಿಸಿದ ಮಾನ್ಯ ಲೋಕಾಯುಕ್ತರಾಗಿದ್ದ ಸಂತೋಷ್ ಹೆಗಡೆಯವರಿಗೆ ಅಭಿನಂದನೆ ಸಲ್ಲಿಸುತ್ತಾ, ಅವರ ಅಧಿಕಾರಾವಧಿಯ ಕೊನೆಯದಿನದಂದು ಅವರನ್ನು ಆತ್ಮೀಯವಾಗಿ ಬೀಳ್ಕೊಟ್ಟೆವು.