ಬೆಂಗಳೂರು ಮೆಟ್ರೋದಲ್ಲಿ ಕನ್ನಡಿಗರಿಗೆ ಕಡ್ಡಾಯ ಉದ್ಯೋಗ ನೀಡಬೇಕು, ಎಲ್ಲಾ ಹಂತಗಳಲ್ಲಿಯೂ ಕನ್ನಡವನ್ನು ಬಳಸಬೇಕು, ಅನಗತ್ಯವಾದ ಹಿಂದಿ ಬಳಕೆಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ ನಮ್ಮ ವೇದಿಕೆಯಿಂದ ಶಾಂತಿನಗರದಲ್ಲಿರುವ ಬಿ.ಎಂ.ಅರ್.ಸಿ.ಎಲ್ ಮುಖ್ಯ ಕಛೇರಿಯ ಮುಂದೆ ಪ್ರತಿಭಟನೆ ನಡೆಸಿದೆವು.
ನಮ್ಮ ಪ್ರತಿಭಟನೆಯ ಕೆಲವು ಚಿತ್ರಗಳನ್ನು ಕೆಳಗಡೆ ನೋಡಿ:
ಪೋಸ್ಟ್ ಬರೆದವರು: ಕರ್ನಾಟಕ ರಕ್ಷಣಾ ವೇದಿಕೆ , ಸಮಯ: Friday, December 02, 2011