Monday, January 23, 2012

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ನೀರಿನ ಬವಣೆ ನೀಗಿಸಲು ಪರಮಶಿವಯ್ಯ ವರದಿ ಜಾರಿಗೆ ಆಗ್ರಹ.

ಕೋಲಾರ ಹಾಗು ಚಿಕ್ಕಬಳ್ಳಾಪುರ ಜಿಲ್ಲೆಗಳ ಕುಡಿಯುವ ನೀರಿನ ಬವಣೆ ನೀಗಿಸಲು ಪರಮಶಿವಯ್ಯ ವರದಿ ಜಾರಿಯಾಗಬೇಕು ಎಂದು ಆಗ್ರಹಿಸಿ ಮಾಲೂರಿನಲ್ಲಿ ೨೩-೦೧-೨೦೧೨ರಂದು ಕ.ರವೇ. ಇಂದ ದೊಡ್ಡ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

ಪಟ್ಟಣದ ಬೆಂಗಳೂರು ರಸ್ತೆಯ ಡಾ.ವೃತ್ತದಿಂದ ಭಾರಿ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಾಕಾರರು ಬಸ್ ನಿಲ್ದಾಣದ ಮಾರಿಕಾಂಬ ಮಹಾದ್ವಾರದ ಬಳಿ ಜಮಾಯಿಸಿ ಬಹಿರಂಗ ಸಭೆ ನಡೆಸಿದರು.

ಇದರ ವರದಿಯನ್ನು ಇಲ್ಲಿ ನೋಡಿ.