Wednesday, July 11, 2012

ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳಿಗೆ ನಾಯಕತ್ವ ತರಬೇತಿ ಕಾರ್ಯಾಗಾರ

ಬೆಂಗಳೂರಿನಲ್ಲಿ ೧೦-೦೭-೨೦೧೨ ರಂದು ನಾಯಕತ್ವ ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳಿಗಾಗಿ ನಮ್ಮ ವೇದಿಕೆ ವತಿಯಿಂದ ಏರ್ಪಡಿಸಲಾಗಿತ್ತು.

ಈ ಕಾರ್ಯಾಗಾರದಲ್ಲಿ ನಮ್ಮ ಅಧ್ಯಕ್ಷರಾದ ಟಿ.ಎ. ನಾರಾಯಣಗೌಡರು, ಪಂಚಮಸಾಲಿ ಪೀಠದ ಅಧ್ಯಕ್ಷರಾದ ಜಯಮೃತ್ಯುಂಜಯ ಸ್ವಾಮೀಜಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುಂಡಲೀಕ ಹಾಲಂಬಿ, ಹಂ.ಪ. ನಾಗರಾಜಯ್ಯ ನಾಯಕತ್ವದ ಬಗ್ಗ ಮಾತನಾಡಿದರು.