Tuesday, September 25, 2012

ಪ್ರಧಾನಿ ಮನಮೋಹನ್ ಸಿಂಗ್ ಅವರು ಕಾವೇರಿ ನೀರು ಬಿಡುವಂತೆ ಆದೇಶಿಸಿದ್ದನ್ನು ವಿರೋಧಿಸಿ ರಾಜಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ

ಪ್ರಧಾನಿ ಮನಮೋಹನ್ ಸಿಂಗ್ ಅವರು ಅಕ್ಟೋಬರ್ ೧೫ರ ವರೆಗು ಪ್ರತಿನಿತ್ಯ ೯೦೦೦ ಕುಸೆಕ್ಸ್ ಕಾವೇರಿ ನೀರು ಬಿಡುವಂತೆ ಆದೇಶಿಸಿದ್ದನ್ನು ವಿರೋಧಿಸಿ ಇಂದು (೨೫-೦೯-೨೦೧೨) ನಮ್ಮ ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಸಾವಿರಕ್ಕು ಹೆಚ್ಚು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಬಂಧನಕ್ಕೆ ಒಳಗಾದರು. ಈ ನಮ್ಮ ಹೋರಾಟದಲ್ಲಿ ರಾಜ್ಯ ರೈತ ಸಂಘದ ನಾಯಕರು, ದಲಿತ ಸಂಘಟನೆಯ ನಾಯಕರು ಹಾಗು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ನಲ್ಲೂರು ಪ್ರಸಾದ್ ಭಾಗವಹಿಸಿದ್ದರು.

ಇದರ ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ.

ಕನ್ನಡಪ್ರಭ ವರದಿ - 


ಸಂಜೆವಾಣಿ ವರದಿ -


ವಿಜಯ ಕರ್ನಾಟಕ ವರದಿ -


ಈಸಂಜೆ ವರದಿ -