Wednesday, June 12, 2013

ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ನಾರಾಯಣಗೌಡರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಜಿಲ್ಲೆಗಳಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರ

ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ನಾರಾಯಣಗೌಡರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವು ಜೂನ್ ೧೦, ೨೦೧೩ ಸೋಮವಾರದಂದು ರಾಜ್ಯಾದ್ಯಂತ ನಡೆಯಿತು. ವಿವಿಧ ಜಿಲ್ಲೆಗಳಲ್ಲಿ ಮತ್ತು ತಾಲೂಕು ಕೇಂದ್ರಗಳಲ್ಲಿ ನಡೆದ ಶಿಭಿರದ ಪತ್ರಿಕಾ ವರದಿಗಳು ಇಲ್ಲಿವೆ