Thursday, September 26, 2013

ಸರೋಜಿನಿ ಮಹಿಷಿ ವರದಿ ಜಾರಿಯ ಕುರಿತಾಗಿ ಮುಖ್ಯಮಂತ್ರಿಗಳಿಗೆ ಮನವಿ ಪತ್ರಡಾ|| ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ನಡೆಸಿದ ಹೋರಾಟದ ನಂತರ ನಾವು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ನಮ್ಮ ಆಗ್ರಹ ಪತ್ರವನ್ನು ನೀಡಿದೆವು. ನಮ್ಮ ಈ ಆಗ್ರಹಕ್ಕೆ ಉತ್ತಮ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಇದರ ಬಗ್ಗೆ ಸದ್ಯದಲ್ಲೇ ಕನ್ನಡಿಗರ ಪರವಾದ ಒಂದು ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.ನಮ್ಮ ಬೇಡಿಕೆಗಳನ್ನು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ನಾವು ನೀಡಿದ ಮನವಿ ಪತ್ರದ ವಿವರಗಳು ಇಂತಿವೆ: