Sunday, June 29, 2014
Saturday, June 28, 2014
ಕೇಂದ್ರ ಸರಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ಖಂಡಿಸಿ ಬೆಂಗಳೂರಿನಲ್ಲಿ ನಡೆಸಿದ ದುಂಡು ಮೇಜಿನ ಸಭೆ
ಕೇಂದ್ರ ಸರಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ಖಂಡಿಸಿ ೨೭ ಜೂನ್ ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ದುಂಡು ಮೇಜಿನ ಸಭೆಯ ಕೆಲ ಚಿತ್ರಗಳನ್ನು ಇಲ್ಲಿ ನೋಡಿ:
ಪೋಸ್ಟ್ ಬರೆದವರು: ಕರ್ನಾಟಕ ರಕ್ಷಣಾ ವೇದಿಕೆ , ಸಮಯ: Saturday, June 28, 2014
ಗುಂಪುಗಳು: ಕೇಂದ್ರ ಸರ್ಕಾರದ ತಾರತಮ್ಯ / Central Government Discrimination, ಹಿಂದಿ ಹೇರಿಕೆ / Hindi Imposition
Wednesday, June 25, 2014
ಕೇಂದ್ರ ಸರಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ಖಂಡಿಸಿ ಬೆಂಗಳೂರಿನಲ್ಲಿ ದುಂಡು ಮೇಜಿನ ಸಭೆ
ಕೇಂದ್ರ ಸರಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ಖಂಡಿಸಿ ೨೭ ಜೂನ್ ರಂದು ಬೆಂಗಳೂರಿನಲ್ಲಿ ದುಂಡು ಮೇಜಿನ ಸಭೆಯನ್ನು ಆಯೋಜಿಸಲಾಗಿದೆ.
ಪೋಸ್ಟ್ ಬರೆದವರು: ಕರ್ನಾಟಕ ರಕ್ಷಣಾ ವೇದಿಕೆ , ಸಮಯ: Wednesday, June 25, 2014
ಗುಂಪುಗಳು: ಕೇಂದ್ರ ಸರ್ಕಾರದ ತಾರತಮ್ಯ / Central Government Discrimination, ಹಿಂದಿ ಹೇರಿಕೆ / Hindi Imposition
Monday, June 23, 2014
ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ವಿರುದ್ಧ ಮಾಡಿದ ಪ್ರತಿಭಟನೆಯ ಪತ್ರಿಕಾ ವರದಿಗಳು
ಕರ್ನಾಟಕ ಸರಕಾರದ ಬೆಂಗಳೂರು ಮೆಟ್ರೋ ಸಂಸ್ಥೆಯಲ್ಲಿ ಕರ್ನಾಟಕ ಸರಕಾರದ ಭಾಷಾ ನೀತಿಯನ್ನು ಉಲ್ಲಂಘಿಸಿ ಹಿಂದಿಯನ್ನು ಮೆರೆಸುತ್ತಿರುವುದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸತತವಾಗಿ ಪ್ರತಿಭಟಿಸುತ್ತ ಬಂದಿದೆ.
ಬೆಂಗಳೂರು ಮೆಟ್ರೋ ಸಂಸ್ಥೆಯ ಅನವಶ್ಯಕ ಹಿಂದಿ ಬಳಕೆಯನ್ನು ವಿರೋಧಿಸಿ ಹಾಗು ಕನ್ನಡಿಗರಿಗೆ ಉದ್ಯೋಗದಲ್ಲಿ ಸಿಂಹಪಾಲು ಸಿಗಬೇಕೆಂದು ಆಗ್ರಹಿಸಿ ಮಾಡಿದ ಪ್ರತಿಭಟನೆಯ ಪತ್ರಿಕಾ ವರದಿಗಳು:
ಮೆಟ್ರೋ ವಿರುದ್ಧ ಪ್ರತಿಭಟನೆಯ ವಿಜಯವಾಣಿ ವರದಿ.
ಮೆಟ್ರೋ ವಿರುದ್ಧ ಪ್ರತಿಭಟನೆಯ ಕನ್ನಡಪ್ರಭ ವರದಿ.
ಮೆಟ್ರೋ ವಿರುದ್ಧ ಪ್ರತಿಭಟನೆಯ ಉದಯವಾಣಿ ವರದಿ.
ಮೆಟ್ರೋ ವಿರುದ್ಧ ಪ್ರತಿಭಟನೆಯ ಸಂಜೆವಾಣಿ ವರದಿ..
ಮೆಟ್ರೋ ವಿರುದ್ಧ ಪ್ರತಿಭಟನೆಯ ಈಸಂಜೆ ವರದಿ.
ಪೋಸ್ಟ್ ಬರೆದವರು: ಕರ್ನಾಟಕ ರಕ್ಷಣಾ ವೇದಿಕೆ , ಸಮಯ: Monday, June 23, 2014
ಗುಂಪುಗಳು: ಬೆಂಗಳೂರು ಮೆಟ್ರೋ / Bengaluru metro, ಹಿಂದಿ ಹೇರಿಕೆ / Hindi Imposition
ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ನಿಲ್ಲಿಸುವಂತೆ ಅಧಿಕಾರಿಗಳಿಗೆ ಮನವಿ
ಕರ್ನಾಟಕ ಸರಕಾರದ ಬೆಂಗಳೂರು ಮೆಟ್ರೋ ಸಂಸ್ಥೆಯಲ್ಲಿ ಕರ್ನಾಟಕ ಸರಕಾರದ ಭಾಷಾ ನೀತಿಯನ್ನು ಉಲ್ಲಂಘಿಸಿ ಹಿಂದಿಯನ್ನು ಮೆರೆಸುತ್ತಿರುವುದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸತತವಾಗಿ ಪ್ರತಿಭಟಿಸುತ್ತ ಬಂದಿದೆ.
ಬೆಂಗಳೂರು ಮೆಟ್ರೋ ಸಂಸ್ಥೆಯ ಅನವಶ್ಯಕ ಹಿಂದಿ ಬಳಕೆಯನ್ನು ವಿರೋಧಿಸಿ ಹಾಗು ಕನ್ನಡಿಗರಿಗೆ ಉದ್ಯೋಗದಲ್ಲಿ ಸಿಂಹಪಾಲು ಸಿಗಬೇಕೆಂದು ಆಗ್ರಹಿಸಿ ಈಗ ಬೆಂಗಳೂರು ಮೆಟ್ರೋ ಕಚೇರಿಯ ಮುಂದೆ ನಾರಾಯಣಗೌಡರ ನಾಯಕತ್ವದಲ್ಲಿ ನೂರಾರು ಕಾರ್ಯಕರ್ತರು ಪ್ರತಿಭಟಿಸುತ್ತಿದ್ದಾರೆ.
ಹೋರಾಟದ ಸಂದರ್ಭದಲ್ಲಿ ಬೆಂಗಳೂರು ಮೆಟ್ರೋದ ಹಿರಿಯ ಅಧಿಕಾರಿಗಳಿಗೆ ನಾವು ನೀಡಿದ ಮನವಿ ಪತ್ರ.
ಪೋಸ್ಟ್ ಬರೆದವರು: ಕರ್ನಾಟಕ ರಕ್ಷಣಾ ವೇದಿಕೆ , ಸಮಯ: Monday, June 23, 2014
ಗುಂಪುಗಳು: ಬೆಂಗಳೂರು ಮೆಟ್ರೋ / Bengaluru metro, ಹಿಂದಿ ಹೇರಿಕೆ / Hindi Imposition
ನಮ್ಮ ಮೆಟ್ರೋದಲ್ಲಿನ ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ
ಕರ್ನಾಟಕ ಸರಕಾರದ ಬೆಂಗಳೂರು ಮೆಟ್ರೋ ಸಂಸ್ಥೆಯಲ್ಲಿ ಕರ್ನಾಟಕ ಸರಕಾರದ ಭಾಷಾ ನೀತಿಯನ್ನು ಉಲ್ಲಂಘಿಸಿ ಹಿಂದಿಯನ್ನು ಮೆರೆಸುತ್ತಿರುವುದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸತತವಾಗಿ ಪ್ರತಿಭಟಿಸುತ್ತ ಬಂದಿದೆ.
ಬೆಂಗಳೂರು ಮೆಟ್ರೋ ಸಂಸ್ಥೆಯ ಅನವಶ್ಯಕ ಹಿಂದಿ ಬಳಕೆಯನ್ನು ವಿರೋಧಿಸಿ ಹಾಗು ಕನ್ನಡಿಗರಿಗೆ ಉದ್ಯೋಗದಲ್ಲಿ ಸಿಂಹಪಾಲು ಸಿಗಬೇಕೆಂದು ಆಗ್ರಹಿಸಿ ಈಗ ಬೆಂಗಳೂರು ಮೆಟ್ರೋ ಕಚೇರಿಯ ಮುಂದೆ ನಾರಾಯಣಗೌಡರ ನಾಯಕತ್ವದಲ್ಲಿ ನೂರಾರು ಕಾರ್ಯಕರ್ತರು ಪ್ರತಿಭಟಿಸಿದರು.
ಪೋಸ್ಟ್ ಬರೆದವರು: ಕರ್ನಾಟಕ ರಕ್ಷಣಾ ವೇದಿಕೆ , ಸಮಯ: Monday, June 23, 2014
ಗುಂಪುಗಳು: ಬೆಂಗಳೂರು ಮೆಟ್ರೋ / Bengaluru metro, ಹಿಂದಿ ಹೇರಿಕೆ / Hindi Imposition
Sunday, June 22, 2014
ಬಿಬಿಎಂಪಿ ವಿಭಜನೆಗೆ ವಿರೋಧ ವ್ಯಕ್ತಪಡಿಸಿ ಮಹಾಪೌರರ ಜೊತೆ ಚರ್ಚೆ
ಕನ್ನಡೇತರ ವಲಸಿಗರಿಗೆ ಅನುಕೂಲ ಆಗುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ವಿರೋಧಿಸುತ್ತದೆ.
ಮಹಾಪೌರರಿಗೆ ಸಲ್ಲಿಸುತ್ತಿರುವ ಪತ್ರ ಮತ್ತು ಅದರ ಚಿತ್ರಗಳು ಇಲ್ಲಿವೆ. ಜೊತೆಗೆ ಈ ವಿಷಯದ ಬಗ್ಗೆ ನಮ್ಮ ವಿರೋಧದ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.
ವಿಜಯವಾಣಿ ವರದಿ.
ಪ್ರಜಾವಾಣಿ ವರದಿ.
ಉದಯವಾಣಿ ವರದಿ.
ಸಂಜೆವಾಣಿ ವರದಿ.
ಡಿಎನ್ಎ ಪತ್ರಿಕೆ ವರದಿ.
ಪೋಸ್ಟ್ ಬರೆದವರು: ಕರ್ನಾಟಕ ರಕ್ಷಣಾ ವೇದಿಕೆ , ಸಮಯ: Sunday, June 22, 2014
ಗುಂಪುಗಳು: ಬಿಬಿಎಂಪಿ / BBMP, ಬೆಂಗಳೂರು / Bengaluru
Thursday, June 5, 2014
ಟಿ.ಎ. ನಾರಾಯಣಗೌಡರ ೪೮ನೇ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ
ಜೂನ್ ೧೦ ರಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರ ೪೮ನೆ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವನ್ನು ಬೆಂಗಳೂರಿನಲ್ಲಿ ಏರ್ಪಡಿಸಲಾಗಿದೆ. ಈ ಸಾಮಾಜಿಕ ಕಳಕಳಿಯ ಕಾರ್ಯದಲ್ಲಿ ಎಲ್ಲ ಕನ್ನಡಿಗರೂ ಪಾಲ್ಗೊಳ್ಳಲು ನಮ್ಮ ಸವಿನಯ ಕರೆಯೋಲೆ ಮತ್ತು ಕಾರ್ಯಕ್ರಮದ ಹೆಚ್ಚಿನ ವಿವರ ಕೆಳಗಿನಂತಿದೆ:
ಸಮಯ : ಬೆಳಿಗ್ಗೆ ೧೧ಕ್ಕೆ
ಸ್ಥಳ : ಕಂಠೀರವ ಒಳಾಂಗಣ ಕ್ರೀಡಾಂಗಣ, ಬೆಂಗಳೂರು
ಹೆಚ್ಚಿನ ವಿವರಗಳು ಮತ್ತು ಆಮಂತ್ರಣ ಪತ್ರವನ್ನು ಕೆಳಗೆ ನೋಡಿ
ಪೋಸ್ಟ್ ಬರೆದವರು: ಕರ್ನಾಟಕ ರಕ್ಷಣಾ ವೇದಿಕೆ , ಸಮಯ: Thursday, June 05, 2014
ಗುಂಪುಗಳು: ಸಾಮಾಜಿಕ ಕಾಳಜಿ / Societal Cause
ಕರ್ನಾಟಕದ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಕ್ಕೆ ಕರವೇಯ ಅಭಿನಂದನೆ
|
ಪೋಸ್ಟ್ ಬರೆದವರು: ಕರ್ನಾಟಕ ರಕ್ಷಣಾ ವೇದಿಕೆ , ಸಮಯ: Thursday, June 05, 2014
ಗುಂಪುಗಳು: ರಾಜಕೀಯ ಇಚ್ಛಾಶಕ್ತಿ / Political will, ಸ್ವಾಭಿಮಾನ / Self Respect