Friday, July 25, 2014

ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯವ್ಯಾಪಿ ಸದಸ್ಯತ್ವ ಅಭಿಯಾನ

ಕರ್ನಾಟಕ ರಕ್ಷಣಾ ವೇದಿಕೆಯು ಸದಸ್ಯತ್ವ ಅಭಿಯಾನವನ್ನು ರಾಜ್ಯವ್ಯಾಪಿ ನಡೆಸುತ್ತಿದೆ. ಸದಸ್ಯತ್ವ ಅಭಿಯಾನ ಭರದಿಂದ ಸಾಗಿದೆ. ರಾಜ್ಯದ ವಿವಿದೆಡೆ ನಡೆಯುತ್ತಿರುವ ಸದಸ್ಯತ್ವ ಅಭಿಯಾನದ ಕೆಲ ಚಿತ್ರಗಳು ಇಂತಿವೆ:

ಬೆಂಗಳೂರಿನ ಯಲಹಂಕ ವಿಧಾನ ಸಭಾ ಕ್ಷೇತ್ರದಲ್ಲಿ ನಡೆದ ಸದಸ್ಯತ್ವ ಅಭಿಯಾನ:


ಬೆಂಗಳೂರಿನ ಬ್ಯಾಟರಾಯನಪುರ ವಿಧಾನ ಸಭಾ ಕ್ಷೇತ್ರದಲ್ಲಿ ನಡೆದ ಸದಸ್ಯತ್ವ ಅಭಿಯಾನ: