Monday, October 6, 2014

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೋರೆಬಾಳ ತಾಂಡ ಗ್ರಾಮದಲ್ಲಿ ಕರವೇ ಗ್ರಾಮ ಘಟಕದ ಉದ್ಘಾಟನೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೋರೆಬಾಳ ತಾಂಡ ಗ್ರಾಮದಲ್ಲಿ ಕರವೇ ಗ್ರಾಮ ಘಟಕದ ಉದ್ಘಾಟನೆಯನ್ನು ಸೆಪ್ಟಂಬರ್ 28 ರಂದು ಮಾಡಲಾಯಿತು. ಸಮಾರಂಭದಲ್ಲಿ ರಾಯಚೂರು ಜಿಲ್ಲಾಧ್ಯಕ್ಷರಾದ ವಿನೋದ್ ರೆಡ್ಡಿ, ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್, ಕರವೇ ಲಿಂಗಸುಗೂರು ತಾಲೂಕು ಅಧ್ಯಕ್ಷರು ಉಪಸ್ಥಿತರಿದ್ದರು.