Wednesday, October 22, 2014

ಬಿ.ಬಿ.ಎಂ.ಪಿ. ಯನ್ನು ವಿಭಜಿಸಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬೆಂಗಳೂರಿನಲ್ಲಿ ದೊಡ್ಡ ಜಾಥಾ

ಬಿ.ಬಿ.ಎಂ.ಪಿ. ಯನ್ನು ವಿಭಜಿಸಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬೆಂಗಳೂರಿನಲ್ಲಿ ದೊಡ್ಡ ಜಾಥಾ.


Thursday, October 9, 2014

ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಅಮೀನಗಡ ಗ್ರಾಮ ಪಂಚಾಯತಿಯಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಖಂಡನೆ

ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಅಮೀನಗಡ ಗ್ರಾಮ ಪಂಚಾಯತಿಯಲ್ಲಿ ನಡೆದಿರುವ ಭ್ರಷ್ಟಾಚಾರ ಖಂಡಿಸಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ.


Monday, October 6, 2014

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೋರೆಬಾಳ ತಾಂಡ ಗ್ರಾಮದಲ್ಲಿ ಕರವೇ ಗ್ರಾಮ ಘಟಕದ ಉದ್ಘಾಟನೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೋರೆಬಾಳ ತಾಂಡ ಗ್ರಾಮದಲ್ಲಿ ಕರವೇ ಗ್ರಾಮ ಘಟಕದ ಉದ್ಘಾಟನೆಯನ್ನು ಸೆಪ್ಟಂಬರ್ 28 ರಂದು ಮಾಡಲಾಯಿತು. ಸಮಾರಂಭದಲ್ಲಿ ರಾಯಚೂರು ಜಿಲ್ಲಾಧ್ಯಕ್ಷರಾದ ವಿನೋದ್ ರೆಡ್ಡಿ, ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್, ಕರವೇ ಲಿಂಗಸುಗೂರು ತಾಲೂಕು ಅಧ್ಯಕ್ಷರು ಉಪಸ್ಥಿತರಿದ್ದರು.

Thursday, October 2, 2014

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಗಾಂಧಿನಗರ ಕರವೇ ಗ್ರಾಮ ಘಟಕವು ರಕ್ತದಾನ ಶಿಬಿರ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಗಾಂಧಿನಗರ ಕರವೇ ಗ್ರಾಮ ಘಟಕವು ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿತ್ತು.


Wednesday, October 1, 2014

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಉಳ್ಳೇಸುಗೂರ ಗ್ರಾಮದಲ್ಲಿ ಕರವೇ ವಿದ್ಯಾರ್ಥಿ ಘಟಕದ ಉದ್ಘಾಟನೆ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಉಳ್ಳೇಸುಗೂರ ಗ್ರಾಮದಲ್ಲಿ ಕರವೇ ವಿದ್ಯಾರ್ಥಿ ಘಟಕದ ಉದ್ಘಾಟನೆಯ ಚಿತ್ರಗಳು