Tuesday, December 2, 2014

ಕರ್ನಾಟಕ ರಕ್ಷಣಾ ವೇದಿಕೆಯ ಐಟಿ ಘಟಕದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ

ಕರ್ನಾಟಕ ರಕ್ಷಣಾ ವೇದಿಕೆಯ ಐಟಿ ಘಟಕದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ.


Monday, December 1, 2014

ಮರಾಠಿ ಮಹಾಮೇಳಾವಕ್ಕೆ ಅನುಮತಿ ಕೊಡಬಾರದೆಂದು ಒತ್ತಾಯ

ಬೆಳಗಾವಿ ಜಿಲ್ಲೆಯಲ್ಲಿ ಕರ್ನಾಟಕ ಸರ್ಕಾರದ ಅಧಿವೇಶನ ನಡೆಯುವ ಸಂದರ್ಭದಲ್ಲೇ ಎಂ.ಈ.ಎಸ್ ಮರಾಠಿ ಮಹಾಮೇಳಾವವನ್ನು ಮಾಡುತ್ತೇವೆಂದು ಹೇಳಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ನಮ್ಮ ಕಾರ್ಯಕರ್ತರು ರಾಜ್ಯ ಸರ್ಕಾರದ ಪ್ರತಿನಿಧಿಗಳಿಗೆ ಮಹಾಮೇಳಾವಕ್ಕೆ ಅನುಮತಿ ಕೊಡಬಾರದೆಂದು ಮನವಿ ಸಲ್ಲಿಸಿದರು
ರಾಯಚೂರು ಜಿಲ್ಲೆಯ ಕರ್ನಾಟಕ ರಕ್ಷಣಾ ವೇದಿಕೆಯ ಜಾಲಹಳ್ಳಿ ಹೋಬಳಿ ಮತ್ತು ಗ್ರಾಮ ಘಟಕ ಉದ್ಘಾಟನೆ

ರಾಯಚೂರು ಜಿಲ್ಲೆಯ ಕರ್ನಾಟಕ ರಕ್ಷಣಾ ವೇದಿಕೆಯ ಜಾಲಹಳ್ಳಿ ಹೋಬಳಿ ಮತ್ತು ಗ್ರಾಮ ಘಟಕ ನಡೆಸಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಚಿತ್ರಗಳು
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಗೂಜಿನೂರ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಗ್ರಾಮ ಘಟಕದ ಉದ್ಘಾಟನೆ

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಗೂಜಿನೂರ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಗ್ರಾಮ ಘಟಕದ ಉದ್ಘಾಟನೆಯ ಚಿತ್ರಗಳು


Friday, November 28, 2014

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ನಡೆದ ಜನಪದ ಸಂಭ್ರಮ ಮತ್ತು ಕರ್ನಾಟಕ ರಾಜ್ಯೋತ್ಸವ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ಕೊಪ್ಪಳ ಜಿಲ್ಲಾಧ್ಯಕ್ಷ ಬಸನಗೌಡ ಪೋಲೀಸ ಪಾಟೀಲ ಅವರ ನೇತೃತ್ವದಲ್ಲಿ ನಡೆದ ಜನಪದ ಸಂಭ್ರಮ ಮತ್ತು ಕರ್ನಾಟಕ ರಾಜ್ಯೋತ್ಸವ ಆಚರಣೆಯ ಚಿತ್ರಗಳು.