Thursday, June 28, 2012
ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ನೂತನ ಮುಖ್ಯಸ್ಥರನ್ನು ಕೂಡಲೇ ನೇಮಿಸಿ - ಕ.ರ.ವೇ. ಇಂದ ರಾಜ್ಯವ್ಯಾಪಿ ಪ್ರತಿಭಟನೆ ಮತ್ತು ಮುಖ್ಯಮಂತಿಗಳಿಗೆ ಸಲ್ಲಿಸಿದ ಮನವಿ ಪತ್ರ
ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ನೂತನ ಮುಖ್ಯಸ್ಥರನ್ನು ಕೂಡಲೇ ನೇಮಕ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ನಮ್ಮ ವೇದಿಕೆಯು ಇಂದು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಸಲ್ಲಿಸಿದ ಮನವಿ ಪತ್ರ.
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Thursday, June 28, 2012
ಗುಂಪುಗಳು: ಆಡಳಿತ ಸುಧಾರಣೆ / Administrative Reforms, ಲೋಕಾಯುಕ್ತ / Lokayukta
Monday, September 5, 2011
ಕಳಂಕಿತರ ಸೆರೆಯಾಗಲಿ
ಲೋಕಾಯುಕ್ತ ವರದಿಯ ಕುರಿತು ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ಶಿಫಾರಸು ಮಾಡಬೇಕೆಂದು ನಮ್ಮ ರಾಜ್ಯಾಧ್ಯಕ್ಷರು ಒತ್ತಾಯಿಸಿದ್ದಾರೆ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Monday, September 05, 2011
ಗುಂಪುಗಳು: ಆಡಳಿತ ಸುಧಾರಣೆ / Administrative Reforms, ಲೋಕಾಯುಕ್ತ / Lokayukta
Wednesday, August 17, 2011
ಅಣ್ಣ ಹಜಾರೆಯವರ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ
ಭ್ರಷ್ಟಾಚಾರದ ವಿರುದ್ದ ಹೋರಾಟ ನಡೆಸುತ್ತಿರುವ ಅಣ್ಣ ಹಜಾರೆಯವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ 16 ಆಗಸ್ಟ್ 2011 ರಂದು ಪ್ರತಿಭಟನೆ ನಡೆಸಲಾಯಿತು.
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Wednesday, August 17, 2011
ಗುಂಪುಗಳು: ಆಡಳಿತ ಸುಧಾರಣೆ / Administrative Reforms, ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike
Thursday, July 28, 2011
ಗಣಿ ಹಗರಣದಲ್ಲಿ ಸಿಲುಕಿರೊ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯ
ಲೋಕಾಯುಕ್ತರಾದ ಸಂತೋಷ್ ಹೆಗಡೆಯವರು ಸಲ್ಲಿಸಿರುವ ಅಕ್ರಮ ಗಣಿಗಾರಿಕೆ ಕುರಿತ ವರದಿಯಲ್ಲಿ ಮುಖ್ಯಮಂತ್ರಿಗಳ ಹೆಸರು ಪ್ರಸ್ತಾಪವಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿ ಮುಂದಿನ ತನಿಖೆಗೆ ಸಹಕರಿಸಬೇಕೆಂದು ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆವು.
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Thursday, July 28, 2011
ಗುಂಪುಗಳು: ಆಡಳಿತ ಸುಧಾರಣೆ / Administrative Reforms, ಗಣಿ / Mines
Friday, July 22, 2011
ಸಂತೋಷ್ ಹೆಗಡೆ ರವರ ದೂರವಾಣಿ ಕದ್ದಾಲಿಕೆಯ ಬಗ್ಗೆ ತನಿಖೆ ನಡೆಯಲಿ
ಗಣಿ ಹಗರಣದ ಲೋಕಾಯುಕ್ತ ತನಿಖೆಯ ವರದಿಯು ಸರಕಾರಕ್ಕೆ ಸಲ್ಲಿಸುವ ಮೊದಲೇ ಬಿಡುಗಡೆಗೊಂಡಿದೆ. ಇದರ ಬಗ್ಗೆ ಪ್ರತಿಕ್ರಿಯಿಸಿರುವ ಮಾನ್ಯ ಲೋಕಾಯುಕ್ತರಾದ ಸಂತೋಷ್ ಹೆಗಡೆಯವರು ತಮ್ಮ ದೂರವಾಣಿ ಕದ್ದಾಲಿಕೆ ನಡೆದಿರಬಹುದೆಂಬ ಸಂಶಯ ವ್ಯಕ್ತಪಡಿಸಿದ್ದಾರೆ. ಇದರ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ 22 ಜುಲೈ ೨೦೧೧ ರಂದು ಪ್ರತಿಭಟನೆ ನಡೆಸಿದೆವು.
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Friday, July 22, 2011
ಗುಂಪುಗಳು: ಆಡಳಿತ ಸುಧಾರಣೆ / Administrative Reforms, ಗಡಿ / Border, ಗಣಿ / Mines, ಲೋಕಾಯುಕ್ತ / Lokayukta
Monday, December 13, 2010
ಭ್ರಷ್ಟಾಚಾರ ವಿರೋಧಿಸಿ ರಾಜ್ಯವ್ಯಾಪಿ ಪ್ರತಿಭಟನೆ
ನಮ್ಮ ರಾಜ್ಯ ಸರಕಾರದಲ್ಲಿ ನಡೆಯುತ್ತಿರುವ ಆಡಳಿತ ದುರುಪಯೋಗದಿಂದ ನಾಡಿನೆಲ್ಲೆಡೆ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಆಡಳಿತ ಯಂತ್ರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ರಾಜ್ಯದ ಜನತೆ ಇದರಿಂದಾಗಿ ಹಲವು ತೊಂದರೆಗಳಿಗೆ ಒಳಗಾಗಿದ್ದಾರೆ. ಭ್ರಷ್ಟಾಚಾರದ ವಿಷಯವಾಗಿ ಕರ್ನಾಟಕ ಇಂದು ಎಲ್ಲರ ಮುಂದೆ ತಲೆತಗ್ಗಿಸುವ ಸ್ಥಿತಿ ತಲುಪಿದೆ.
ರಾಜ್ಯ ಸರಕಾರಲ್ಲಿ ನಡೆಯುತ್ತಿರುವ ಈ ಆಡಳಿತ ದುರುಪಯೋಗ ಮತ್ತು ಭ್ರಷ್ಟಾಚಾರದ ವಿರುದ್ಧ ಡಿಸೆಂಬರ್ ೯ ರಂದು ನಾವು ನಾಡಿನ ಇತರ ಪ್ರಗತಿಪರ ಸಂಘಟನೆಗಳ ಜೊತೆಗೂಡಿ ರಾಜ್ಯವ್ಯಾಪಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಿದೆವು.
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Monday, December 13, 2010
ಗುಂಪುಗಳು: ಆಡಳಿತ ಸುಧಾರಣೆ / Administrative Reforms, ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike
Tuesday, July 27, 2010
ಪ್ರತಿಭಟನೆ ನಡೆಸಿದ ಹೋರಾಟಗಾರರಿಗೆ ಕೈ ಕೋಳ
ಕೊಪ್ಪಳ ನಗರದ ಮಧ್ಯ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಿರಿದಾಗಿದ್ದು ವಾಹನ ದಟ್ಟಣೆ ಹಾಗೂ ಅಪಘಾತಗಳಿಗೆ ಕಾರಣವಾಗಿದೆ. ಇದರಿಂದ ನಮ್ಮ ಕಾರ್ಯಕರ್ತರು ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಜುಲೈ ೨೫ ರಂದು ಪ್ರತಿಭಟನೆ ನಡೆಸಿದ್ದರು. ಪೋಲೀಸರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಮ್ಮ ಕಾರ್ಯಕರ್ತರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಕೈ ಕೋಳವನ್ನು ತೊಡೆಸಿದ್ದರು. ಪ್ರತಿಭಟನೆ ನಡೆಸಿದ ಕಾರ್ಯಕರ್ತರಿಗೆ ಕೈ ಕೋಳವನ್ನು ತೊಡೆಸಿ, ಹೋರಾಟಗಾರರನ್ನು ಅಪರಾಧಿಗಳಂತೆ ಬಿಂಬಿಸಿ ನಮ್ಮ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವುದರ ವಿರುದ್ಧ ಜೂನ್ ೨೭ ರಂದು ನಮ್ಮ ಕಾರ್ಯಕರ್ತರು ರಾಜ್ಯಾಧ್ಯಂತ ಪ್ರತಿಭಟನೆ ನಡೆಸಿದರು.
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Tuesday, July 27, 2010
ಗುಂಪುಗಳು: ಆಡಳಿತ ಸುಧಾರಣೆ / Administrative Reforms, ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike
Tuesday, June 29, 2010
ಭ್ರಷ್ಟಾಚಾರ ತಡೆಗಟ್ಟಲು ರಾಜ್ಯ ಸರಕಾರ ವಿಫಲ - ಕರವೇ ಪ್ರತಿಭಟನೆ
ಕರ್ನಾಟಕದ ಆಡಳಿತದಲ್ಲಿ ಭ್ರಷ್ಟಾಚಾರವನ್ನು ತಡೆಗಟ್ಟಲು ಇರುವ ಲೋಕಾಯುಕ್ತ ಸಂಸ್ಥೆಗೆ ಸರಿಯಾದ ಅಧಿಕಾರವನ್ನು ನೀಡದೇ, ಭ್ರಷ್ಟಾಚಾರವನ್ನು ತಡೆಗಟ್ಟಲು ವಿಫಲವಾಗಿರುವ ರಾಜ್ಯ ಸರಕಾರದ ನಡೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು 24/6/2010 ರಂದು ಪ್ರತಿಭಟನೆ ನಡೆಸಿದರು. ಇದರ ಪತ್ರಿಕಾ ವರದಿಯನ್ನು ನೋಡಿ-
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Tuesday, June 29, 2010
ಗುಂಪುಗಳು: ಆಡಳಿತ ಸುಧಾರಣೆ / Administrative Reforms, ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike
Sunday, March 15, 2009
ರಾಜ್ಯದ ಪರ ದನಿಯೆತ್ತುವವರಿಗೆ ಮಾತ್ರ ನಮ್ಮ ಬೆಂಬಲ
೨೦೦೯ ರ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷವನ್ನು ಬೆಂಬಲಿಸದೇ, ರಾಜ್ಯದ ಹಿತವನ್ನು ಕಾಯುವ ಜನರನ್ನು ಮಾತ್ರ ಬೆಂಬಲಿಸುವ ನಿರ್ಧಾರವನ್ನು ಮಾಡಲಾಗಿದೆ. ಇದರ ಬಗೆಗಿನ ಪತ್ರಿಕಾ ಹೇಳಿಕೆಯನ್ನು ನೋಡಿ-
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Sunday, March 15, 2009
ಗುಂಪುಗಳು: ಆಡಳಿತ ಸುಧಾರಣೆ / Administrative Reforms, ಭಾಷೆ / Language, ಸ್ವಾಭಿಮಾನ / Self Respect
Thursday, December 4, 2008
ಬೆಂಗಳೂರು ಹಬ್ಬಕ್ಕೆ ಅನುದಾನ ನಿಲ್ಲಿಸಿ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Thursday, December 04, 2008
ಗುಂಪುಗಳು: ಆಡಳಿತ ಸುಧಾರಣೆ / Administrative Reforms
Monday, September 22, 2008
ಪೊಲೀಸರ ಮೇಲೆ ಹಲ್ಲೆ ನಡೆಸಿದ ಬಿಹಾರಿಗಳು ಮತ್ತು ಪ.ಬಂಗಾಳದವರ ವಿರುದ್ಧ ಪ್ರತಿಭಟನೆ..
ಕಳೆದ ವಾರ ಬೆಂಗಳೂರಿನಲ್ಲಿ ಪುಂಡಾಟಿಕೆ ಮಾಡುತ್ತಿದ್ದ ಬಿಹಾರಿ ಮತ್ತು ಪಶ್ಚಿಮ ಬಂಗಾಳದವರನ್ನು ಪೋಲೀಸರು ಪ್ರಶ್ನಿಸಿದಾಗ ಪೋಲೀಸರ ಮೇಲೆ ಹಲ್ಲೆ ನಡೆಸಿದ್ದರು. ಇದರ ವಿರುದ್ಧ ಕರವೇ ಪ್ರತಿಭಟನೆ ನಡೆಸಿತು.
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Monday, September 22, 2008
ಗುಂಪುಗಳು: ಆಡಳಿತ ಸುಧಾರಣೆ / Administrative Reforms, ವಲಸೆ / Migration, ಸಾಮಾಜಿಕ ಕಾಳಜಿ / Societal Cause, ಸ್ವಾಭಿಮಾನ / Self Respect
Monday, July 28, 2008
ಕನ್ನಡ ದ್ರೋಹಿ ಐಎಎಸ್ ಅಧಿಕಾರಿಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಆಗ್ರಹ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Monday, July 28, 2008
ಗುಂಪುಗಳು: ಆಡಳಿತ ಸುಧಾರಣೆ / Administrative Reforms, ಭಾಷೆ / Language, ಸ್ವಾಭಿಮಾನ / Self Respect
Tuesday, July 8, 2008
ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನ ಹರಿಸಬೇಕೆಂದು ಆಗ್ರಹಿಸಿ ಕ.ರ.ವೇ. ಜುಲೈ 7 ರಂದು ಬೆಂಗಳೂರಿನಲ್ಲಿ ಜಾಥ ನಡೆಸಿತು
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Tuesday, July 08, 2008
ಗುಂಪುಗಳು: ಆಡಳಿತ ಸುಧಾರಣೆ / Administrative Reforms, ಕೇಂದ್ರ ಸರ್ಕಾರದ ತಾರತಮ್ಯ / Central Government Discrimination