Showing posts with label ಭಾಷೆ / Language. Show all posts
Showing posts with label ಭಾಷೆ / Language. Show all posts

Wednesday, September 16, 2009

ಹಿಂದಿ ಸಪ್ತಾಹ ರದ್ದು ಪಡಿಸಲು ಕ.ರ.ವೇ. ಆಗ್ರಹ

ಕೇಂದ್ರ ಸರಕಾರ, ಕೇಂದ್ರ ಸರಕಾರದ ಕಚೇರಿಗಳಲ್ಲಿ "ಹಿಂದಿ ಸಪ್ತಾಹ" ಕಾರ್ಯಕ್ರಮವನ್ನು ನಡೆಸಿ ಕನ್ನಡಿಗರ ಮೇಲೆ ಹಿಂದಿಯನ್ನು ಹೇರುವ ಮೂಲಕ, ಕನ್ನಡವನ್ನು ಮುಗಿಸುವ ಹುನ್ನಾರ ನಡೆಸುತ್ತಿದೆ. "ಹಿಂದಿ ಸಪ್ತಾಹ" ಕಾರ್ಯಕ್ರಮವನ್ನು ರದ್ದುಪಡಿಸಿಲು ನಾಡಿನ ಜನತೆ ಹಾಗು ಎಲ್ಲ ರಾಜಕೀಯ ಪಕ್ಷಗಳು ಸಂಘಟಿತ ಹೋರಾಟ ನಡೆಸಬೇಕಾಗಿ ಟಿ.ಎ. ನಾರಾಯಣ ಗೌಡರು ಪತ್ರಿಕಾ ಹೇಳಿಕೆ ನೀಡಿದರು.

ಇದರ ವರದಿಯನ್ನು ಇಲ್ಲಿ ನೋಡಿ.





Sunday, March 15, 2009

ರಾಜ್ಯದ ಪರ ದನಿಯೆತ್ತುವವರಿಗೆ ಮಾತ್ರ ನಮ್ಮ ಬೆಂಬಲ

೨೦೦೯ ರ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷವನ್ನು ಬೆಂಬಲಿಸದೇ, ರಾಜ್ಯದ ಹಿತವನ್ನು ಕಾಯುವ ಜನರನ್ನು ಮಾತ್ರ ಬೆಂಬಲಿಸುವ ನಿರ್ಧಾರವನ್ನು ಮಾಡಲಾಗಿದೆ. ಇದರ ಬಗೆಗಿನ ಪತ್ರಿಕಾ ಹೇಳಿಕೆಯನ್ನು ನೋಡಿ-





Tuesday, December 16, 2008

ಎಸ್.ಬಿ.ಐ. ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕನ್ನಡೇತರರ ಆಯ್ಕೆ ಯ ವಿರುದ್ಧ ಪ್ರತಿಭಟನೆ

ಭಾರತೀಯ ಸ್ಟೇಟ್ ಬ್ಯಾಂಕ್ ನ ಕರ್ನಾಟಕ ವಲಯದಲ್ಲಿ ಲಭ್ಯವಿರುವ ಹಾಗೂ ನ್ಯಾಯಯುತವಾಗಿ ಕನ್ನಡಿಗ ಅಭ್ಯರ್ಥಿಗಳಿಗೆ ದೊರಕಬೇಕಾಗಿದ್ದ ಹುದ್ದೆಗಳು ಪರರಾಜ್ಯದವರ ಪಾಲಾಗಿ, ಕನ್ನಡಿಗ ಸಮುದಾಯಕ್ಕಾಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಬ್ಯಾಂಕ್ ಅಧಿಕಾರಿಗಳಿಗೆ ಕೊಟ್ಟ ಹಕ್ಕೊತ್ತಾಯ ಪತ್ರ-



ಪತ್ರಿಕಾ ವರದಿ







ದೃಶ್ಯ ಚಿತ್ರಗಳು

Friday, September 12, 2008

ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ

ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ಹಿಂದಿ ಹೇರಿಕೆಯನ್ನು ವಿರೋಧಿಸಿ ಬೆಂಗಳೂರು,ಮೈಸೂರು, ಕೊಪ್ಪಳ, ಗದಗ.ಬೆಳಗಾವಿ,ಚಿತ್ರದುರ್ಗ ಮತ್ತು ರಾಜ್ಯಾದ್ಯಂತ ಇನ್ನಿತರ ಕಡೆಗಳಲ್ಲಿ ಪ್ರತಿಭಟನೆ ನಡೆಸಿದೆವು:
ಹೋರಾಟದ ಪತ್ರಿಕಾ ವರದಿಗಳು ಇಲ್ಲಿವೆ:

Tuesday, September 9, 2008

ಕನ್ನಡದಲ್ಲೇ ನಾಮಫಲಕ

ಎಲ್ಲಾ ಅಂಗಡಿ , ಕೇಂದ್ರ ಮತ್ತು ರಾಜ್ಯ ಸರಕಾರದ ಎಲ್ಲ ಕಛೇರಿಗಳಲ್ಲಿನ ನಾಮಫಲಕಗಳು ಕನ್ನಡದಲ್ಲೇ ಇರಬೇಕು.

Thursday, August 7, 2008